Karnataka Admission Overseeing Committee warns medical colleges against collecting excess fees from students
Students can report duplicate university fee collection, caution deposits, and other unauthorised charges to the committee through helpline number and email.
#UGMedical and #PGMedical: ಈ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜುಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಿದ್ದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಮೇಲ್ವಿಚಾರಣೆ ಸಮಿತಿಗೆ ದೂರು ಸಲ್ಲಿಸಬಹುದು.
ಕೆಲವು ವೈದ್ಯಕೀಯ ಕಾಲೇಜುಗಳು ಸರ್ಕಾರದ ಜತೆ ಮಾಡಿಕೊಂಡಿರುವ ಒಪ್ಪಂದಕ್ಕೆ ವಿರುದ್ಧವಾಗಿ ಹೆಚ್ಚು… pic.twitter.com/TOWREUBb1t
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 19, 2026