Karnataka: CET 2026 fee payment deadline extended to March 7; 3.47 lakh candidates registered this year
KEA allows candidates who completed registration but have not paid the application fee to complete payment through the official portal before the revised deadline.
#UGCET-26: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮಾರ್ಚ್ 7ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ… pic.twitter.com/Dx1xJPlERe
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 4, 2026