#UGCET-26: ಸಿಇಟಿಗೆ ಅರ್ಜಿ ಸಲ್ಲಿಸಿ, ನೀಟ್ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್, ಅರ್ಜಿ ಸಂಖ್ಯೆ ಹಾಗೂ ನೀಟ್ ಪ್ರವೇಶ ಪತ್ರದ ಅಪ್ ಲೋಡ್ ಗೆ #KEA ಲಿಂಕ್ ಬಿಡುಗಡೆ ಮಾಡಿದೆ.
ನೀಟ್ ಫಲಿತಾಂಶಕ್ಕೆ ಕಾದು, ನಂತರ ನೋಂದಣಿ ಪ್ರಕ್ರಿಯೆ ಆರಂಭಿಸುವುದರಿಂದ ಗಡಿಬಿಡಿ ಆಗುತ್ತಿತ್ತು. ಹೀಗಾಗಿ ಈ ಬಾರಿ ನೀಟ್ ಫಲಿತಾಂಶಕ್ಕೂ…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 7, 2026