#PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ಟ್ರೇ ವೇಕೆನ್ಸಿ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ಒಟ್ಟು 39 ಮಂದಿಗೆ ಸೀಟು ಸಿಕ್ಕಿದೆ. ಸೀಟು ಹಂಚಿಕೆ ಯಾದವರ ಪಟ್ಟಿಯನ್ನು ವಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಈ ಸುತ್ತಿನ ಸೀಟು ಹಂಚಿಕೆ ನಂತರ ಇನ್ನೂ 744 ಸೀಟು…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 11, 2026