C N Manjunath requests Nirmala Sitharaman to reduce custom duty on radiotherapy equipment
n this context, granting exemptions on customs duties on medicines used for immunotherapy and radiotherapy equipment imported from abroad will reduce the cost of cancer treatment.
ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಪದ್ಧತಿ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕ್ಯಾನ್ಸರ್ ನಿಂದಾಗಿ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಿಮೋಥೆರಪಿಗೆ ಬಳಸುವ ಅನೇಕ ಔಷಧಗಳನ್ನು ಕಸ್ಟಮ್ಸ್ ಸುಂಕ ರಿಯಾಯಿತಿ ನೀಡಲಾಗಿದೆ.… pic.twitter.com/WuaJKjxojl