ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಸಂಭವಿಸಿರುವ ರಾಜ್ಯ ಸಾರಿಗೆ ಬಸ್ ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿ ಇಪ್ಪತ್ತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತ ಉಂಟಾಯಿತು.
ಈ ಬಗ್ಗೆ ತಕ್ಷಣವೇ ಸ್ಪಂದಿಸಿ ಜಿಲ್ಲಾ ವೈದ್ಯಾಧಿಕಾರಿಗಳ ಜತೆ ಮಾತನಾಡಿ ಸಮಗ್ರ ಮಾಹಿತಿ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 13, 2025