‘An irreplaceable loss’: Karnataka leaders condole Shamanur Shivashankarappa’s death
Siddaramaiah recalled that Shamanur was away from controversy in his long political career and described him as a leader who dedicated life for people’s welfare.
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ… pic.twitter.com/Dqa5UA2AJY
ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ… pic.twitter.com/tAoDvc074G
ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ… pic.twitter.com/E51CLDf2AR
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2025