ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಮುಖ್ಯಮಂತ್ರಿ @siddaramaiah ನೇತೃತ್ವದ ಕಾಂಗ್ರೆಸ್ ಸರಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಸುಪ್ರಿಂಕೋರ್ಟ್ ಆದೇಶದ ಅನುಸಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹಂಚಿಕೆ ಮಾಡಲು ಸರಿಸುಮಾರು ಎರಡೂವರೆ ವರ್ಷಗಳವರೆಗೆ ಕಾಲಹರಣ ಮಾಡಿ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಎ,…