ಅನ್ನದಾತ ರೈತನನ್ನು ಸಂಕಷ್ಟಕ್ಕೀಡು ಮಾಡುವ ಹಾಗೂ ವ್ಯವಸ್ಥೆಯಲ್ಲಿ ಶೋಷಣೆಗೊಳಪಡಿಸುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಲೇ ಇದೆ. ಈ ಬಾರಿ ಆಶಾದಾಯಕ ಮುಂಗಾರಿನ ಹಿನ್ನೆಲೆಯಲ್ಲಿ ಉತ್ತಮ ಬೆಳೆ ಬೆಳೆಯುವ ಉತ್ಸಾಹದಲ್ಲಿರುವ ರೈತ ಸಮುದಾಯವನ್ನು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸುವ ಕಂಪನಿಗಳು ನಕಲಿ ಬೀಜಗಳನ್ನು ಪೂರೈಸುವ ಮೂಲಕ ಕೃಷಿ… pic.twitter.com/uF4azhPxFX
— Vijayendra Yediyurappa (@BYVijayendra) July 27, 2025