ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರವು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ, ಸೇತುವೆಗಳು ಹಾಗೂ ಸಿಸಿ ರಸ್ತೆಗಳ ನಿರ್ಮಾಣ ಸೇರಿದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಈ ವರೆಗೆ ರೂ.14,690 ಕೋಟಿ ವ್ಯಯಿಸಿದೆ. ಈ ಸಾಲಿನಲ್ಲಿ ಇನ್ನಷ್ಟು ಯೋಜನೆಗಳು ಜಾರಿಯಾಗಲಿದ್ದು, ಮಳೆಯಿಂದಾಗಿ ರಸ್ತೆ, ಸೇತುವೆ ನಿರ್ಮಾಣದಂತಹ ಕಾಮಗಾರಿಗಳಿಗೆ… https://t.co/ltvfN7NtDIpic.twitter.com/rSjZw6gAA5