ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು…