ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು.
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು… pic.twitter.com/o4hjTNiQvR
ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.
ಹಾಗೆಯೇ; ಬೂಕರ್ ಪ್ರಶಸ್ತಿ ಪುರಸ್ಕೃತವಾಗಿರುವ ಅವರ ಹೃದಯ ದೀಪ ಕೃತಿಯನ್ನು ಇಂಗ್ಲೀಷ್ ಭಾಷೆಗೆ ಅನುವಾದಿಸಿರುವ ಲೇಖಕಿ ದೀಪಾ ಭಸ್ತಿ ಅವರಿಗೂ… pic.twitter.com/iPB2LNzYeF
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2025
Karnataka’s pride soars the skies!
ಕನ್ನಡ ಸಾಹಿತ್ಯದ ಗರಿಮೆಯನ್ನು ಬಾನೆತ್ತರಕ್ಕೇರಿಸಿದ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು!
ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ "ಹಾರ್ಟ್ ಲ್ಯಾಂಪ್" ಸಣ್ಣ ಕಥೆಗಳ ಸಂಕಲನವು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನವಾಗಿರುವುದು ಹೆಮ್ಮೆಯ ವಿಚಾರ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ… pic.twitter.com/Y5TOqKwCMm