ಕೊಪ್ಪಳ ಜಿಲ್ಲೆಯ ಗಂಗಾವತಿ ಮಂಡಲ ಯುವಮೋರ್ಚಾ ಅಧ್ಯಕ್ಷರಾಗಿದ್ದ ವೆಂಕಟೇಶ್ ಅವರು ದುರಂತ ಸಾವಿಗೀಡಾದ ಸುದ್ದಿ ನೋವುತರಿಸಿದೆ. ಮೃತರ ಸಾವಿಗೆ ಸಂತಾಪ ವ್ಯಕ್ತಪಡಿಸುವೆ. ವೆಂಕಟೇಶ್ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ದಯಪಾಲಿಸಲಿ. ಓಂ ಶಾಂತಿಃ 🙏 pic.twitter.com/KglfqQyyaW