ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5… pic.twitter.com/Tz8q5yd6Rr