#PGNEET-26: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಮಾ.5ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಕೆಲವು ಅಭ್ಯರ್ಥಿಗಳು ಶುಲ್ಕ ಪಾವತಿಗೆ ಸಮಯ ಕೇಳಿದ್ದರಿಂದ ಈ ತೀರ್ಮಾನ ಮಾಡಿದ್ದು, ಸಂಜೆ 4ರೊಳಗೆ ಶುಲ್ಕ ಪಾವತಿಸಿ ಸಂಜೆ 5.30ರೊಳಗೆ… pic.twitter.com/LDx2MMSWWQ
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 4, 2026