Karnataka CM Siddaramaiah accuses Centre of 'starving' State of Jal Jeevan Mission funds
'Despite the absence of Central support over the past two years, Karnataka has invested Rs 17,554.63 crore, including Rs 8,880.71 crore, towards the anticipated Central share'
ಜಲ ಜೀವನ ಮಿಷನ್ 2.0 ಕುರಿತಂತೆ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರೊಂದಿಗಿನ ವಿಡಿಯೋ ಸಂವಾದದ ಮುಖ್ಯಾಂಶಗಳು :
- ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಸಮಸ್ಯೆ ಇರುವುದಲ್ಲದೇ, ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ… pic.twitter.com/2cuG3BFFT0