ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ. pic.twitter.com/wJWr7mTfgx