ನಾಳೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಈ ದಿನದಂದು ಬೀದರ್ ನಿಂದ ಚಾಮರಾಜನಗರದ ವರೆಗೆ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಪಸರಿಸುವ ಕಾರ್ಯಕ್ಕೆ ನಾವು ಅಣಿಯಾಗಿದ್ದೇವೆ. ನೀವೂ ನಮ್ಮ ಜೊತೆ ಕೈಜೋಡಿಸಿ, ಎಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವವನ್ನು ಉಳಿಸೋಣ, ಭಾರತವನ್ನು ಗೆಲ್ಲಿಸೋಣ.… pic.twitter.com/OGdbBCqT9p