Ahead of the 2023 Karnataka Assembly elections, Congress accused BJP of favouring outsiders. But now, the same Congress government, which oversees @OfficialBMRCL’s operations and maintenance, has enabled Amul kiosks at 10 Metro stations to displace Nandhini.
ನಮ್ಮ ನಂದಿನಿ ನಮ್ಮ ಹೆಮ್ಮೆ: ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ
ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್ ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ… pic.twitter.com/XkJqtePtgQ