ಕನ್ನಡ ಚಲನಚಿತ್ರ ರಂಗದಲ್ಲಿ ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರನ್ನು ರಂಜಿಸಿದ ಹಿರಿಯ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು… pic.twitter.com/B1dSqZ5kYT