ಇಂದು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿ, ಇತ್ತೀಚಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ಮೃತಪಟ್ಟಿದ್ದ ಘಟನೆಯಿಂದ ಉಂಟಾಗಿದ್ದ ವಿವಾದದ ಕುರಿತು ವೈದ್ಯ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆಯಲಾಯಿತು. ಜೊತೆಗೆ ಆಸ್ಪತ್ರೆ ನಿರ್ವಹಣೆಯನ್ನು ಪರಿಶೀಲಿಸಿ ಅಲ್ಲಿ ನೆರೆದಿದ್ದ ಸಾರ್ವಜನಿಕರೊಂದಿಗೆ ಮಾತನಾಡಿ ಆಸ್ಪತ್ರೆಯ ಸೇವೆ ಹಾಗೂ… pic.twitter.com/Oh2Ex4VJS9