ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿದ ತಕ್ಷಣ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದೇನೆ.
ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ.