ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ. ಅರಸುರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13…