ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶೀ ಬಿ.ಸತ್ಯನಾರಾಯಣ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/rPETo37JXG
ಆತ್ಮೀಯರು, ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಸತ್ಯನಾರಾಯಣ ಅವರ ನಿಧನದ ಸುದ್ದಿ ನಿಜಕ್ಕೂ ಆಘಾತಕಾರಿ. ಮೃತರ ಆತ್ಮಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.#RIPpic.twitter.com/8YXA13bxtA