Survey for internal quota ill-planned, says Karnataka BJP
The party also cited statements by leaders of both 'Right' (Chalavadi) and 'Left' (Madiga) communities, calling into question the reliability and quality of data.
ಜಾತಿಗಣತಿ ಜಟಾಪಟಿಯ ಮಧ್ಯೆ ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆಗೆ ಮುಂದಾಗಿದೆ. ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರಿಂದ ಗಣತಿ ನಡೆಯಲಿದೆ. ಸಿಬ್ಬಂದಿಗೆ ಬರೀ 3 ತಾಸು ತರಬೇತಿ ನೀಡಿ ಗಣತಿ ಕಾರ್ಯ ನಡೆದಿದ್ದು, ಎಡವಟ್ಟುಗಳ ಬಗ್ಗೆ ಎಡಗೈ-ಬಲಗೈ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.