ಇದೇ 23ರಂದು ರಾಜ್ಯಕ್ಕೆ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಆದರಣೀಯ ಶ್ರೀ @NitinNabin ಜೀ ರವರ ಮೊದಲ ಭೇಟಿ ಹಾಗೂ ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ @narendramodi ಜೀ ರವರು ಪ್ರಧಾನಮಂತ್ರಿಗಳಾಗಿ 12 ವರ್ಷ ಪೂರೈಸುತ್ತಿರುವುದರಿಂದ ಪಕ್ಷ ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳ ಹಿನ್ನಲೆಯಲ್ಲಿ, ಪೂರ್ವಭಾವಿಯಾಗಿ ಸಿದ್ಧತೆಗಳನ್ನು… pic.twitter.com/B203tT0QEZ
— Vijayendra Yediyurappa (@BYVijayendra) May 20, 2026