ಗೋಕಾಕ್ ಮತ್ತು ಮೂಡಲಗಿಯ ಖಾಸಗಿ ಆಸ್ಪತ್ರೆಗಳ ಮೇಲೆ ನಮ್ಮ ಆರೋಗ್ಯ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಭ್ರೂಣ ಲಿಂಗ ಪತ್ತೆ ಕಾರ್ಯವನ್ನು ಬಯಲಿಗೆಳೆದಿದೆ. ಅಷ್ಟೇ ಅಲ್ಲದೆ ಈ ಎರಡೂ ಆಸ್ಪತ್ರೆಗಳಿಗೆ ಬೀಗ ಮುದ್ರೆ ಹಾಕಲಾಗಿದೆ.
ಭ್ರೂಣ ಲಿಂಗ ಪತ್ತೆ ಹಚ್ಚುವ ದಂಧೆಕೋರರ ಮೇಲೆ ಆರೋಗ್ಯ ಇಲಾಖೆಯು ಹದ್ದಿನ ಕಣ್ಣಿಟ್ಟಿದೆ. ದಂಧೆಕೋರರು ರಾಜ್ಯದ… pic.twitter.com/X4wNB9OuFV
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 17, 2024