Vandalism of religious idols sparks tension in Shivamogga
According to the sources, the incident occurred in the Shantinagar ward of the district headquarters town of Shivamogga, where the idols had recently been installed on the main road of the Bangarappa Layout.
ಶಿವಮೊಗ್ಗದಲ್ಲಿ ಒಂದಷ್ಟು ದಿನಗಳ ಕಾಲ ಕಿಡಿಗೇಡಿತನದ ಕೃತ್ಯಗಳಿಗೆ ವಿರಾಮ ಹಾಡಿದ್ದ ಹಿಂದೂ ವಿರೋಧಿಗಳು, ಮತ್ತೆ ಕುಕೃತ್ಯ ಆರಂಭಿಸಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದಾಷ್ಟ್ಯತನ ಮೆರೆದಿದ್ದಾರೆ.