ಆತ್ಮೀಯರು, ಮಾಜಿ ಸಚಿವರು ಹಾಗೂ ಪಾವಗಡ ಕ್ಷೇತ್ರದ ಮಾಜಿ ಶಾಸಕರಾದ ವೆಂಕಟರಮಣಪ್ಪ ಅವರ ಅಗಲಿಕೆಯು ಮನಸ್ಸಿಗೆ ಅತೀವ ನೋವನ್ನುಂಟು ಮಾಡಿದೆ.
ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಪೋರ್ಟೀಸ್ ಆಸ್ಪತ್ರೆಯಲ್ಲಿ ವೆಂಕಟರಮಣಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಮೃತರ ಆತ್ಮಕ್ಕೆ ಸದ್ಗತಿ… pic.twitter.com/mts1iaJstq
— Dr. G Parameshwara (@DrParameshwara) May 29, 2026