ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. 1/2 pic.twitter.com/KNUL0Gh1wt