Vijayendra seeks Amit Shah's intervention to resolve factionalism in Karnataka BJP unit
The state BJP chief is learnt to have briefed the union home minister about the need of the intervention by the central leaders to resolve the problems.
ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು.