ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಿ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು ಕಲ್ಲು ತೂರುವ ಘಟನೆಗಳು ಮಂಡ್ಯ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ವರದಿಯಾಗಿವೆ.
ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ… pic.twitter.com/KvWOExIHOK