ಶ್ರೀ ಎಸ್.ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ. ಶ್ರೀ… pic.twitter.com/NHfjd4zGmp