ಕರ್ನಾಟಕದ ನೀರಾವರಿ ಹಾಗೂ ಕಾವೇರಿ ಕುಡಿಯುವ ನೀರಿನ ಗಂಭೀರ ಸಮಸ್ಯೆಯ ಬಗ್ಗೆ ಇಳಿವಯಸ್ಸಿನಲ್ಲಿಯೂ ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ಅವರು ಸಂಸತ್ತಿನಲ್ಲಿ ಧ್ವನಿ ಎತ್ತಿ ಕನ್ನಡಿಗರ ಸಂಕಷ್ಟವನ್ನು ಮನವರಿಕೆ ಮಾಡಿಕೊಟ್ಟರು.
ರಾಜ್ಯದ ನೀರಿನ ವಿಚಾರವಾಗಿ ಕಳೆದ 65 ವರ್ಷಗಳಿಂದಲೂ ಹೋರಾಡುತ್ತಿದ್ದೇನೆ. ಕೆಲವು ದಿನಗಳಲ್ಲಿ ರಾಜ್ಯಸಭಾ… pic.twitter.com/glHDQcZjkC