ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಸುವ ವಿಚಾರವಾಗಿ ಕೆಎಸ್ಸಿಎ ಹಾಗೂ ಆರ್ಸಿಬಿ ಪದಾಧಿಕಾರಿಗಳ ನಿಯೋಗವು ಇಂದು ನನ್ನನ್ನು ಸದಾಶಿವನಗರದ ಗೃಹಕಚೇರಿಯಲ್ಲಿ ಭೇಟಿ ಮಾಡಿತು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಗತ್ಯ ಸುರಕ್ಷತೆ ಕೈಗೊಳ್ಳುವ ಕುರಿತಂತೆ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರ ವರದಿಯ ಶಿಫಾರಸುಗಳು ಹಾಗೂ… pic.twitter.com/YQegbudmVz