ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿಸುತ್ತಿದ್ದ ಡಾ.ದೇವರಾಜ್ ಅವರು ಕೊರೊನಾ ಸೋಂಕಿನಿಂದ ವಿಧಿವಶರಾಗಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/cS1Rczd2yl