ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ @mla_sudhakar ಅವರು ತಕ್ಷಣ ರಾಜೀನಾಮೆ ನೀಡಬೇಕು, ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. 1/4#ಸರ್ಕಾರಿಕೊಲೆಗಳುpic.twitter.com/9ism67cmh2
ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ @mla_sudhakar ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ. 2/4#ಸರ್ಕಾರಿಕೊಲೆಗಳುpic.twitter.com/tJFJM5wbdf