I have tested positive for coronavirus. Whilst I am fine, I am being hospitalised as a precaution on the recommendation of doctors. I request those who have come in contact with me recently to be observant and exercise self quarantine.
ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ @BSYBJP ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ.