ನಮಸ್ಕಾರಗಳು, ಆತ್ಮಿಯರೇ,#COVID -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು.